Tuesday, 16 November 2021

ಜಾನಪದ ಕಲಾ ಸಾಮ್ರಾಟ್ ರಾಜ್ಯ ಪ್ರಶಸ್ತಿ ಗೆ ಜಾನಪದ ಎಸ್ ಬಾಲಾಜಿ ಆಯ್ಕೆ

ಕರ್ನಾಟಕದಲ್ಲಿ 30 ವರ್ಷಗಳಿಂದ ಜಾನಪದ ಸಂಘಟನಾ  ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲ್ಲೂಕಿನ ಕನ್ನಡ ರಾಜ್ಯೋತ್ಸವದ ಕಾರ್ಯಕ್ರಮದಲ್ಲಿ 
#ಜಾನಪದ_ಕಲಾ_ಸಾಮ್ರಾಟ್_ರಾಜ್ಯ_ಪ್ರಶಸ್ತಿಯನ್ನು ಕನ್ನಡ ಜಾನಪದ ಪರಿಷತ್ ಹಾಗೂ ಜಾನಪದ ಯುವ ಬ್ರಿಗೇಡ್ ರಾಜ್ಯಾಧ್ಯಕ್ಷ
ಜಾನಪದ ಎಸ್ ಬಾಲಾಜಿ ಅವರು ಆಯ್ಜೆಯಾಗಿದ್ದರೆ.ದಿ 18.11.2021 ರಂದು ಅಪೇಕ್ಷಾ ಕಲಾ ಸಂಸ್ಥೆ ಹಾಗೂ ಶ್ರೀ ಬಸವೇಶ್ವರ ಧರ್ಮಸಂಸ್ಥೆ #ಕನ್ನಡ_ರಾಜ್ಯೋತ್ಸವ ಅಂಗವಾಗಿ  ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲ್ಲೂಕಿನ ಬಸವೇಶ್ವರ ಸಭಾ ಭವನದಲ್ಲಿ ನಡೆಯುವ ಅದ್ದೂರಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಶಾಶಕರಾದ ಶ್ರೀ ಸಂಗಮೇಶ್ವರ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.ಇವರಿಗೆ ನಾಡಿನ ಸಮಸ್ತ ಕನ್ನಡಿಗರ ಹಾಗೂ ಜನಪದರ ಪರವಾಗಿ ಹೃದಯ ಪೂರ್ವಕ ಅಭಿನಂದನೆಗಳು.

No comments:

Post a Comment

ಕನ್ನಡ ಜಾನಪದ ಪರಿಷತ್ ಕಿರುಪರಿಚಯ

ಕನ್ನಡ ಜಾನಪದ ಪರಿಷತ್  ಪರಿಚಯ ಕನ್ನಡ ಜಾನಪದ ಪರಿಷತ್ ಕಲೆ ಹಾಗೂ ಕಲಾವಿದರ ಸಂರಕ್ಷಣೆಗಾಗಿ 2015 ಮಾರ್ಚ್ 6 ರಂದು ಜಾನಪದ ಎಸ್ ಬಾಲಾಜಿ ಅವರಿಂದ  ಸ್ಥಾಪಿ...